E-Prasad Service: ದೇವಾಲಯಗಳ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ
ರಾಜ್ಯದ ಎಲ್ಲ ಪ್ರಮುಖ 400 ದೇಗುಲಗಳ ಪ್ರಸಾದ ಆಸಕ್ತ ಭಕ್ತರ ಮನೆ ಬಾಗಿಲಿಗೇ ತಲುಪಿಸುವ ಹೊಸ ಯೋಜನೆಯನ್ನು ಮುಜರಾಯಿ ಇಲಾಖೆ ಆರಂಭಿಸಿದೆ. ದೇವಸ್ಥಾನಕ್ಕೆ ತೆರಳಿ ಪ್ರಸಾದ ಪಡೆಯಲು ಕಷ್ಟವಾಗುವ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಇ-ಪ್ರಸಾದ (E-Prasad) ಸೇವೆ ಪ್ರಯೋಗ ನಡೆಸಿದೆ. ರಾಜ್ಯದಲ್ಲಿನ ಗೃಹಪ್ರವೇಶ, ನಾಮಕರಣ ಸೇರಿದಂತೆ ಮದುವೆ ಸಮಾರಂಭಗಳು ಆರಂಭವಾಗಿದೆ. ಇಂತಹ ಶುಭ ಸಂದರ್ಭದಲ್ಲಿ ದೂರದ ಊರುಗಳಲ್ಲಿರುವ ದೇವಸ್ಥಾನಕ್ಕೆ ಹೋಗಿ ಪ್ರಸಾದ ತರುವುದು ಕಷ್ಟವಾಗುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಮುಜರಾಯಿ ಇಲಾಖೆ ಮನೆ … Read more