PM Awas Yojana- ಮನೆ ನಿರ್ಮಾಣಕ್ಕೆ ₹2.50 ಲಕ್ಷ ಸಹಾಯಧನ | ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆ (ನಗರ) 2.0 (PM Awas Yojana) ಅಡಿಯಲ್ಲಿ ಸ್ವಂತ ಮನೆ ಕಟ್ಟಲು ₹2.50 ಲಕ್ಷದ ವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ಪಡೆಯಲು ನೆರವು ನೀಡುವುದು. ಈ ಹಂತದಲ್ಲಿ 1 ಕೋಟಿ ಕುಟುಂಬಗಳಿಗೆ ಮನೆ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಯಾರೆಲ್ಲ ಇದರ ಪ್ರಯೋಜನ … Read more